[32 / 8 / ?]
Quoted By: >>5492585 >>5492586 >>5492588 >>5492656 >>5492732 >>5492818 >>5493008 >>5493588 >>5493680
ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆತೆರೆಗಳಿಗಂಜಿದೊಡೆಂತಯ್ಯ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ?